ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆ ಬೀಳುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು–ಮಿಂಚು ಸಹಿತ...
ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ.
ಉತ್ತರ ಕರ್ನಾಟಕ,...
2025ನೇ ವರ್ಷದ ಮಳೆಯಾರ್ಭಟ ಇನ್ನೂ ಕಡಿಮೆಯಾಗದೆ ಬೆಂಗಳೂರಿನ ಸಹಿತ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದ ಈ ಬಾರಿ ರಾಜ್ಯದಲ್ಲಿ 48 ಗಂಟೆಗಳ ಅಂದ್ರೆ ಅಕ್ಟೊಬರ್ 10 ಮತ್ತು 11 ರಂದು ಭಾರಿ ಮಳೆಯ ಮುನ್ಸೂಚನೆ ಜಾರಿಯಾಗಿದೆ.
ಮಳೆಯ ಹಠಾತ್ ಹೆಚ್ಚಳದಿಂದಾಗಿ ಜನರಲ್ಲಿ ಕೇವಲ ನಿರೀಕ್ಷೆ ಮಾತ್ರವಲ್ಲದೆ ಆತಂಕವೂ...
ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ನಿಂದ ಡಿಸೆಂಬರ್ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ ಡೇಂಜರ್ ಅಲರ್ಟ್ ನೀಡಿದೆ. ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದ ಪ್ರಭಾವದಿಂದಾಗಿ, ಕರ್ನಾಟಕದಲ್ಲಿ ಮಳೆಯಾಗಲಿದೆಯಂತೆ. ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಅಕ್ಟೋಬರ್ 5ರಿಂದ 10ರವರೆಗೆ ರಣಭೀಕರ...
ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ...
ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...
ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ.
ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...
ರಾಜ್ಯದಲ್ಲಿ ಮುಂಬರುವ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಅಕ್ಟೋಬರ್ 1 ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಾಯುಭಾರ ಕುಸಿತದ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...