Wednesday, July 22, 2026

ಹವಾಮಾನ

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...

‘ಶಕ್ತಿ’ ಚಂಡಮಾರುತ ಬರ್ತಿದೆ.. ರಾಜ್ಯಕ್ಕೆ ಡೇಂಜರ್ ಅಲರ್ಟ್‌

ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ ಡೇಂಜರ್‌ ಅಲರ್ಟ್‌ ನೀಡಿದೆ. ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದ ಪ್ರಭಾವದಿಂದಾಗಿ, ಕರ್ನಾಟಕದಲ್ಲಿ ಮಳೆಯಾಗಲಿದೆಯಂತೆ. ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಅಕ್ಟೋಬರ್‌ 5ರಿಂದ 10ರವರೆಗೆ ರಣಭೀಕರ...

ಚಂಡಮಾರುತದ ಆರ್ಭಟ : ಅ.11ವರೆಗೂ ಭೀಕರ ಮಳೆ

ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ...

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

ವಾರಪೂರ್ತಿ ರಾಜ್ಯಕ್ಕೆ ವ್ಯಾಪಕ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ?

ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...

ಅ.5 ರವರೆಗೂ ರಣಭೀಕರ ಮಳೆ : ಈ ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮುಂಬರುವ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಅಕ್ಟೋಬರ್ 1 ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ವಾಯುಭಾರ ಕುಸಿತದ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್...

ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ...

ಮಳೆ ಹಾನಿ ಸಮೀಕ್ಷೆಗೆ ಹೊರಟ CM, BJP

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ. ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್‌ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ, ಪಕ್ಷದ...

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...
- Advertisement -spot_img

Latest News

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...
- Advertisement -spot_img