ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?
Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು…? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು ಕೆಲವರು ಲೆಮನ್ ಟೀ ಕುಡಿದರೆ ಜೀರ್ಣಕ್ರಿಯೆ ಚೆನ್ನಾಗಾಗುತ್ತದೆ ಎನ್ನುತ್ತಾರೆ. ಇನ್ನು ಕೆಲವರು ಬಿಸಿನೀರು ಕುಡಿದರೆ ಜೀರ್ಣಕ್ರಿಯೆ ಚೆನ್ನಾಗಿರುತ್ತದೆ ಎನ್ನುತ್ತಾರೆ. … Continue reading ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?
Copy and paste this URL into your WordPress site to embed
Copy and paste this code into your site to embed