Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!

Banglore News : ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ ನಡೆಸಲಿವೆ ಇಲ್ಲಿವೆ ಮಾಹಿತಿ. ಕಾವೇರಿ ಹೋರಾಟ ಸಮಿತಿ: ಬೆಳಗ್ಗೆ 09.30ಕ್ಕೆ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಬಳೆಪೇಟೆ, ಮೈಸೂರು ಬ್ಯಾಂಕ್ ಸರ್ಕಲ್, … Continue reading Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!