- Advertisement -
ಕಲಬುರ್ಗಿ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು.
ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡದಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ 28 ಲೋಕಸಭೆ ಸದಸ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!
‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’
- Advertisement -