Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ
Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅಂಚೆ ಚಳುವಳಿ ಮೂಲಕ ಆಕ್ರೋಶ ಹೊರ ಹಾಕಲಾಗುತ್ತಿದೆ. ಇನ್ನು ಮತ್ತೊಂದೆಡೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ … Continue reading Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ
Copy and paste this URL into your WordPress site to embed
Copy and paste this code into your site to embed