ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್

National Political News: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ದೆಹಲಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ. 2016ರಲ್ಲಿ ಹಮೀರ್‌ಪುರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಆರೋಪಿಸಿ, ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದ ವಿಚಾರಣೆ, ಗುರುವಾರದಂದು ದೆಹಲಿಯಲ್ಲಿ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್, ನಾವು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದು, ಇಂಡಿಯಾ ಮೈತ್ರಿ ಬಲಗೊಳ್ಳುತ್ತಿರುವ ಕಾರಣ, ಈ ರೀತಿ, ಸಮನ್ಸ್ ನೀಡಲಾಗಿದೆ. ಇದು … Continue reading ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್