ಇಂದು CBSE -12 ಫಲಿತಾಂಶ

www.karnatakatv.net : ಸಿಬಿಎಸ್ ಸಿ12 ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟಿಸಲಿದ್ದು,  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.

 ಇದೆ ಮೊದಲ ಬಾರಿಗೆ ಪರೀಕ್ಷೆಯನ್ನು ನಡೆಸದೆ ಫಲಿತಾಂಶವನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ೨೦೨೦ ರಲ್ಲಿ ನಡೆಸಲು ಸಾಧ್ಯವಾಗಿಲ್ಲವಾದರು , ಮಂಡಳಿಯು ಕೆಲವು ಪರೀಕ್ಷೆಗಳನ್ನು ನಡೆಸಿತ್ತು ಮತ್ತು ನಡೆದ ಪರೀಕ್ಷೆಗಳಲ್ಲಿ ನ ಕಾರ್ಯಕ್ಷಮತೆಯ ಆಧಾರದ ಮೇಲೆ ಫಲಿತಾಂಶಗಳನ್ನು ಲೆಕ್ಕಹಾಕಲಾಯಿತು.

About The Author