ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ದಾಳಿ

ಸ್ಯಾಂಡಲ್​ವುಡ್​ ಡ್ರಗ್​ ದಂಧೆ ಪ್ರಕರಣದಲ್ಲಿ ಇದೀಗ ನಟಿ ಸಂಜನಾ ಗಲ್ರಾನಿ ಹೆಸರು ಕೇಳಿ ಬಂದಿದ್ದು ನಟಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿನಡೆಸಿದ್ದಾರೆ.

Karnataka TV Contact


ಇಂದಿರಾನಗರದಲ್ಲಿರುವ ನಟಿ ನಿವಾಸಕ್ಕೆ ಮುಂಜಾನೆಯೇ ಮೂರು ವಾಹನಗಳಲ್ಲಿ ಬಂದ ಆರಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ರು, ಶೋಧ ಕಾರ್ಯಕ್ಕೆ ಸಂಜನಾ ತಾಯಿ ಹಾಗೂ ಸಹೋದರ ಭಾರಿ ವಿರೋಧ ವ್ಯಕ್ತಪಡಿಸಿದ್ರು ಎನ್ನಲಾಗಿದೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಅಧಿಕಾರಿಗಳು ಸಂಜನಾ ನಿವಾಸದಲ್ಲಿ ತಲಾಶ್ ನಡೆಸಿದ್ರು. ಸಂಜನಾ ನಿವಾಸದ ಮೇಲಿನ ದಾಳಿಯಿಂದಾಗಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಗೋ ಸಾಧ್ಯತೆ ಇದೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author