ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ: ನೇತನ್ಯಾಹು

International News: ಇಸ್ರೇಲ್- ಹಮಾಸ್‌ ನಡುವಿನ ಯುದ್ಧದ ಬಗ್ಗೆ ಹಲವು ರಾಷ್ಟ್ರಗಳು ಕದನ ವಿರಾಮ ತೆಗೆದುಕೊಳ್ಳಲು ಹೇಳಿದರೂ ಕೂಡ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಯಾವುದೇ ಕಾರಣಕ್ಕೂ ಕದನ ವಿರಾಮ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ, ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ ಎಂದಿದ್ದಾರೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ಮಾಡಿ, ಸಾವಿರಕ್ಕೂ ಹೆಚ್ಚು ಜನರನ್ನು ಕೊಂದಿದ್ದ ಹಮಾಸ್ ವಿರುದ್ಧ ಸೇಡು ತೀರಿಸಿಕೊಳ್ಳಲು, ಇಸ್ರೇಲ್ ಕೂಡ ಪ್ರತೀ ದಾಳಿ ಮಾಡಿತ್ತು. … Continue reading ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ: ನೇತನ್ಯಾಹು