Wednesday, April 23, 2025

Latest Posts

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

- Advertisement -

www.karnatakatv.net : ಹುಬ್ಬಳ್ಳಿ: ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಹುಬ್ಬಳ್ಳಿಯ ದೇಶಪಾಂಡೆನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಪರಸ್ಪರ ಸಿಹಿ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು.

ಇನ್ನೂ ಬೆಳಿಗ್ಗೆಯಿಂದಲೇ ಬಸವರಾಜ ಬೊಮ್ಮಾಯಿಯವರು ಮನೆಗೆ ಹಾಗೂ ದೇಶಪಾಂಡೆನಗರದ ಬಿಜೆಪಿ ಕಚೇರಿಗೆ ಕಾರ್ಯಕರ್ತರ ದಂಡು ಹರಿದು ಬರುತ್ತಿದ್ದು, ಪರಸ್ಪರ ಸಿಹಿ‌ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಶುಭಾಶಯ ಕೋರಿದರು.

- Advertisement -

Latest Posts

Don't Miss