ಹಾಸನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Hassan News: ಹಾಸನ: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಹಿನ್ನೆಲೆ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಎದುರು ಪಟಾಕಿ ಸಿಡಿಸಿ, ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನೊಂದೆಡೆ ಕೇಂದ್ರ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ, ಪ್ರಮಾಣವಚನ ಸ್ವೀಕರಿಸಿದ್ದು, ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಭ್ರಮಾಚರಣೆಯಲ್ಲಿ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು. ಹಾಸನ … Continue reading ಹಾಸನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಂಭ್ರಮ