Sunday, September 8, 2024

Latest Posts

ಚೆನ್ನೈನ ಖ್ಯಾತ ಅಭಿಷೇಕ್ ಫಿಲಂಸ್ ನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ನಿರ್ಮಾಣ

- Advertisement -

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು‌ ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.

- Advertisement -

Latest Posts

Don't Miss