ಸೆನ್ಸಾರ್ ಪಾಸ್ ಆದ ‘ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿದೆ. ಶ್ರೀ ರಂಗ , ಕೆಂಪಿರ್ವೆ ಮತ್ತು ಆಮ್ಲೆಟ್, ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಜೋಡಿಯಾಗಿ … Continue reading ಸೆನ್ಸಾರ್ ಪಾಸ್ ಆದ ‘ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್