ಹಿಗ್ಗುತ್ತಿದೆ ಕೇಂದ್ರ ಬಜೆಟ್ ಗಾತ್ರ, ಕುಗ್ಗುತ್ತಿದೆ ರಾಜ್ಯದ ಪಾಲು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಟ್ವೀಟ್ ಮಾಡಿದ್ದು, ಕೇಂದ್ರ ಬಜೆಟ್‌ನ ಗಾತ್ರ ದೊಡ್ಡದಾಗಿದೆ, ರಾಜ್ಯಕ್ಕೆ ಸಿಗಬೇಕಾದ ಅಮಿದಾನದ ಗಾತ್ರ ಚಿಕ್ಕದಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 2014ರ ಕೇಂದ್ರ ಬಜೆಟ್‌ಗೆ ಹೋಲಿಸಿದರೆ 2024ನೇ ಸಾಲಿನ ಬಜೆಟ್ ಗಾತ್ರ ಮತ್ತು ಕರ್ನಾಟಕದಿಂದ ಸಂಗ್ರಹವಾಗುವ ತೆರಿಗೆ ಎರಡು ಪಟ್ಟು ಹೆಚ್ಚಾಗಿದೆ. ಆದರೆ ರಾಜ್ಯದ ಪಾಲಿನ ಅನುದಾನ ಹೆಚ್ಚಾಗಿರುವುದು ಬಿಡಿಗಾಸು ಮಾತ್ರ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಒಕ್ಕೂಟ ವ್ಯವಸ್ಥೆಗೆ ಮಾರಕವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. … Continue reading ಹಿಗ್ಗುತ್ತಿದೆ ಕೇಂದ್ರ ಬಜೆಟ್ ಗಾತ್ರ, ಕುಗ್ಗುತ್ತಿದೆ ರಾಜ್ಯದ ಪಾಲು: ಸಿಎಂ ಸಿದ್ದರಾಮಯ್ಯ