Wednesday, May 29, 2024

Latest Posts

ಹೆಲ್ತ್ ಡ್ರಿಂಕ್ ಪಟ್ಟಿಯಿಂದ ಬೋರ್ನ್‌ವೀಟಾ ತೆಗೆದು ಹಾಕಲು ಕೇಂದ್ರ ಸರ್ಕಾರ ಆದೇಶ

- Advertisement -

National news: ಬೋರ್ನ್ ವೀಟಾ ಒಂದು ಹೆಲ್ತ್ ಡ್ರಿಂಕ್ ಅಲ್ಲ. ಅದರ ಸೇವನೆಯಿಂದ ಮಕ್ಕಳ ಆರೋಗ್ಯಕ್ಕೆ ಹಾನಿಯಾಗುತ್ತದೆ. ಹಾಗಾಗಿ ಬೋರ್ನ್‌ವೀಟಾವನ್ನು ಹೆಲ್ತ್ ಡ್ರಿಂಕ್ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಕೇಂದ್ರ ಸರ್ಕಾರ ಆದೇಶ ನೀಡಿದೆ.

ಇ ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ. ಒಂದದು ವರ್ಷದ ಹಿಂದೆ ಬೋರ್ನವಿಟಾದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಿದೆ ಅಂತಾ ಹೇಳಲಾಗಿತ್ತು. ಬಳಿಕ ಈ ಬಗ್ಗೆ ಪರೀಕ್ಷಿಸಿ, ಸಕ್ಕರೆ ಮಟ್ಟ ಹೆಚ್ಚಿದೆ ಎಂದು ಸಾಬೀತಾದ ಮೇಲೆ, ಬೋರ್ನ್‌ವಿಟಾ ಜಾಹೀರಾತು ನೀಡದಂತೆ ಆದೇಶ ನೀಡಿತ್ತು. ಇದೀಗ ಬೋರ್ನ್‌ವಿಟಾ ಸೇವನೆಯಿಂದ ಮಕ್ಕಳ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ಸಾಬೀತಾಗಿದ್ದು, ಇದನ್ನು ಹೆಲ್ತ್ ಡ್ರಿಂಕ್ ಪಟ್ಟಿಯಿಂದ ಹೊರಗಿಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿದ ಅಭಿಮಾನಿ, ಆದರೆ ಮಕ್ಕಳ ಫೀಸ್‌ ಕಟ್ಟಲು ದುಡ್ಡಿಲ್ಲ

200 ಕೋಟಿ ಆಸ್ತಿ ದಾನ ಮಾಡಿ ಜೈನ ಮುನಿಯಾದ ಗುಜರಾತ್‌ನ ಉದ್ಯಮಿ..

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

- Advertisement -

Latest Posts

Don't Miss