ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಸರ್ಕಾರದಿಂದ ಬರಪರಿಹಾರ ಬಂದಿದ್ದು, ನಾವು ಕೇಳಿದ್ದಕ್ಕಿಂತ ಕಡಿಮೆ ಪರಿಹಾರ ಕೊಟ್ಟಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ … Continue reading ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ