- Advertisement -
State News:
ಕಳೆದ ಹಲವು ದಿನಗಳಿಂದ ಪಿಎಫ್ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು ಹೇಳುವ ಮೂಲಕ ಅಭಿನಂದಿಸಿ ಸಂತಸ ವ್ಯಕ್ತ ಪಡಿಸಿದರು.
- Advertisement -