ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ
ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು. ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ ಹರಿಯುವಂತಾಗಲು ಕಮಲದ ಚಿಹ್ನೆಗೆ ಮತ ಕೊಡಿ ಎಂದು ಅವರು ಮನವಿ ಮಾಡಿದರು. ಕರ್ನಾಟಕದಲ್ಲಿ ವಿಕಾಸದ ಸ್ಥಿರತೆ ಇರಬೇಕು ಎಂಬುದು ಚುನಾವಣೆಯ … Continue reading ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ
Copy and paste this URL into your WordPress site to embed
Copy and paste this code into your site to embed