‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ‌. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ ಏನಿದೆ ನೋಡಿಕೊಳ್ಳಿ ಎಂದು … Continue reading ‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’