ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು. ಕೇಂದ್ರದಿಂದ ನಮಗೆ ಸಾಧ್ಯವಿರುವ ಎಲ್ಲಾ ಸಹಕಾರ ಕೊಡುತ್ತೇವೆ. ಟೆಂಡರ್‌ ಕರೆದು … Continue reading ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ