‘ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ’
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು. ಈ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡ ಇನ್ನೂ ಉದ್ಘಾಟನೆಯಾಗಬೇಕಿದೆ. ಆದರೆ ನೆಲ ಮಹಡಿಯಲ್ಲಿ ಈಗಾಗಲೇ ಕಿಮ್ಸ್, ತುರ್ತು ಚಿಕಿತ್ಸಾ ಸೇವೆ ಆರಂಭಿಸಿದೆ. ಕೇಂದ್ರ … Continue reading ‘ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ’
Copy and paste this URL into your WordPress site to embed
Copy and paste this code into your site to embed