‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ ಅವರಿಗೆ ಕೇಂದ್ರದಿಂದ ಐದು‌ ಕೆಜಿ ಅಕ್ಕಿ ಬರುತ್ತೆ ಅಂತ ಹೇಳುವಷ್ಟು ವ್ಯವಧಾನ್ಯವಿಲ್ಲ. ದೇಶಕ್ಕೆ ಅಕ್ಕಿ ನಾವು ಕೊಡುತ್ತಿದ್ದೇವೆ. ಇನ್ನು 60 … Continue reading ‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’