ಮೊದಲು ವೃದ್ಧರಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಮಾತ್ರ ಕೊರೊನಾ ಲಸಿಕೆ ಅಂತಾ ಇತ್ತು. ಇದೀಗ ಏಪ್ರಿಲ್ ಒಂದರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಅಂತಾ ಕೇಂದ್ರ ಸಚಿವ ಜಾವ್ಡೇಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531

ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507
ಮಾರ್ಚ್ 23ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಏಪ್ರಿಲ್ 1ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಬಹುದು. ಮತ್ತು ಯಾವುದೇ ಆರೋಗ್ಯ ಸಮಸ್ಯೆ ಇಲ್ಲದಿದ್ದವರೂ ಕೂಡ ಕೊರೊನಾ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಬೇಕಾದವರು ಹೆಸರು ನೋಂದಣಿ ಮಾಡಿಸಿ, ಕೊರೊನಾ ಲಸಿಕೆ ಪಡೆಯಿರಿ ಎಂದು ತಿಳಿಸಿದರು.
ಕೆಲ ದಿನಗಳ ಕಾಲ ತಪ್ಪಿದ್ದ ಕೊರೊನಾ ಕಾಟ ಈಗ ಮತ್ತೆ ಶುರುವಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಮಾಸ್ಕ್ ಹಾಕುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಎಲ್ಲೆಡೆ ಪೊಲೀಸರು ಮಾಸ್ಕ್ ಹಾಕದಿದ್ದಲ್ಲಿ ಫೈನ್ ಹಾಕಲು ಶುರು ಮಾಡಿದ್ದಾರೆ. ಇನ್ನು ಲಾಕ್‌ಡೌನ್ ಮಾಡುವುದಿಲ್ಲವೆಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನಮ್ಮ ಆರೋಗ್ಯದ ರಕ್ಷಣೆ ನಾವೇ ಮಾಡಿಕೊಳ್ಳಬೇಕಾಗಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507