Saturday, May 25, 2024

Latest Posts

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

- Advertisement -

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ ಬಿಜೆಪಿ ಶಾಸಕರಿಗೆ ಕರೆ ಕೊಡುವೆ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ. ಸಾಲ ವಸೂಲಿ ಮಾಡದೇ ಲಕ್ಷಾಂತರ ಕೋಟಿ ಸಾಲ ಮಾಡಿದವರು ದೇಶ ಬಿಟ್ಟು ಹೋಗಿದ್ದಾರೆ. ಅವರ ಬೆಂಬಲಕ್ಕೆ ಕಾಂಗ್ರೆಸ್ ನಿಂತಿದೆ. ಸಾಲ ಪಡೆದವರಿಂದ 1 ರೂಪಾಯಿ ಸಾಲ ವಸೂಲಿ ಮಾಡಿಲ್ಲಾ. ಹಾಗೇನಾದ್ರೂ ಸಿಎಂ ಸಿದ್ದರಾಮಯ್ಯಾ ಹಾಗೂ ಡಿಸಿಎಂ ಶಿವಕುಮಾರ ಸಾಲ ಮಾಡಿದವರಿಂದ ಮರು‌ ವಸೂಲಾತಿ ಮಾಡಿದ್ದರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ.

Muncipality: ವಾರ್ಡ್ ಸಮಿತಿ ರಚನೆಯಲ್ಲಿ ನೀರಸ ಪ್ರತಿಕ್ರಿಯೆ: ಬೇಕಾಬಿಟ್ಟಿಯಾಗಿ ನಡೆಯಿತಾ ಪಾಲಿಕೆ..?

Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!

Spandana Vijay Raghavendra: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

- Advertisement -

Latest Posts

Don't Miss