Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ ಬಿಜೆಪಿ ಶಾಸಕರಿಗೆ ಕರೆ ಕೊಡುವೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ರಾಜ್ಯ ಸರ್ಕಾರ ಭ್ರಷ್ಟಾಚಾರ … Continue reading Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!