ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ ಕೃಷ್ಣರಾಜ ಒಡೆಯರ್ ,ವಿಶ್ವೇಶ್ವರಯ್ಯ, ಉರೀಗೌಡ  ನಂಜೇಗೌಡ ಹಾಗು ಅಂಬರೀಶ್ ಹುಟ್ಟಿದ ನಾಡು ಎಂದು ಹೇಳುವ ಮೂಲಕ, ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. … Continue reading ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್