ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ:

Kodagu  News:

ಮಹಾ ಮಳೆಗೆ  ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು  ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ  ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕರಾದ ಭವ್ಯ ಪಾಂಡೆ  ಭಾಗಿಯಾಗಿದ್ದರು. ಜಿಲ್ಲೆಯ ಭೂಕೂಸಿತ, ಬೆಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿ ನಂತರ  ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಮಾಹಿತಿ ಪಡೆದು ಕೊಂಡರು.

“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!

ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!

About The Author