ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ:

Kodagu  News: ಮಹಾ ಮಳೆಗೆ  ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು  ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ  ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕರಾದ ಭವ್ಯ ಪಾಂಡೆ  ಭಾಗಿಯಾಗಿದ್ದರು. ಜಿಲ್ಲೆಯ ಭೂಕೂಸಿತ, ಬೆಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶವನ್ನು … Continue reading ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ: