Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Udupi News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ. ಈ … Continue reading Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್