Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. “ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, … Continue reading Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ