ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ ಕೋಲಾರದ … Continue reading ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ