Friday, March 29, 2024

Latest Posts

‘ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’

- Advertisement -

ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್‌ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು ನಿಜವಾಗಿಯೂ ಪದಗಳಿಂದ ಹೊರಗುಳಿದಿದ್ದೇನೆ ಮತ್ತು ನೀನು ನನ್ನ ಜೀವಮಾನದ ಉಡುಗೊರೆ ಎಂದು ಪ್ರತಿಜ್ಞೆ ಮಾಡುತ್ತೇನೆ. ಹುಟ್ಟುಹಬ್ಬದ ಶುಭಾಶಯಗಳು ಕ್ರೇಜ್ ಕ್ವೀನ್. ಯಾಾವಾಗಲೂ ನಗು ನಗುತ್ತ ಇರು ಎಂದು ಪ್ರೀತಿಯ ಮಡದಿಗೆ ಪ್ರೇಮ್ ವಿಶ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಇನ್ನು ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳಲ್ಲಿ ರಕ್ಷಿತಾ ಜೊತೆ ನಾಯಕ ನಟನಾಗಿ ನಟಿಸಿದ್ದ ತೂಗುದೀಪ್ ದರ್ಶನ್ ಕೂಡ ರಕ್ಷಿತಾ ಬರ್ತ್‌ಡೇ ಗೆ ವಿಶ್ ಮಾಡಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಎಂದು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ದಚ್ಚು ವಿಶ್ ಮಾಡಿದ್ದಾರೆ.

ರಕ್ಷಿತಾ ಮತ್ತು ದರ್ಶನ್ ಮೊದಲಿನಿಂದಲೂ ಉತ್ತಮ ಸ್ನೇಹಿತರಾಗಿದ್ದು, ಇವರ ಜೋಡಿ ಹಲವು ಸಿನಿಮಾಗಳಲ್ಲಿ ಮೋಡಿ ಮಾಡಿದೆ. ಇನ್ನು ಕೆಲ ದಿನಗಳ ಹಿಂದೆ ಜಿ ಕನ್ನಡದಲ್ಲಿ ಪ್ರಸಾರವಾಗು ರಿಯಾಲಿಟಿ ಶೋ ಡಾನ್ಸ್ ಕರ್ನಾಟಕ ಡಾನ್ಸ್ ನಲ್ಲಿ ಡಾನ್ಸ್ ಮಾಡಿದ್ದ ಪುಟ್ಟ ಮಕ್ಕಳಿಗಾಗಿ, ಅಲ್ಲೇ ದರ್ಶನ್‌ಗೆ ಕಾಲ್ ಮಾಡಿ, ಮಾತನಾಡಿಸಿದ್ದರು.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss