Leaopard : ಬಾಲಕನ ಮೇಲೆ ದಾಳಿ ಮಾಡಿದ ಚಿರತೆ….!
Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆಯಷ್ಟೇ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ … Continue reading Leaopard : ಬಾಲಕನ ಮೇಲೆ ದಾಳಿ ಮಾಡಿದ ಚಿರತೆ….!
Copy and paste this URL into your WordPress site to embed
Copy and paste this code into your site to embed