ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Political News: ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್(76) ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ರಾತ್ರಿ 12.30ಕ್ಕೆ ಶ್ರೀನಿವಾಸ್‌ ಪ್ರಸಾದ್ ನಿಧನರಾಗಿದ್ದು, ಹಲವು ದಿನಗಳಿಂದ ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಶ್ರೀನಿವಾಸ್ ಪ್ರಸಾಾದ್ ನಿಧನರಾಗಿದ್ದಾರೆ. ರವಿವಾರದಿಂದಲೇ ಅವರು ಆಸ್ಪತ್ರೆಯಲ್ಲಿದ್ದು, ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಕೊನೆಯದಾಗಿ ಅವರು ಕಾಫಿ ಕುಡಿದು ಸಾವನ್ನಪ್ಪಿದ್ದಾರೆಂಬ ಮಾಹಿತಿ ಇದೆ. ಇತ್ತೀಚಿಗಷ್ಟೇ ಶ್ರೀನಿವಾಸ್ ಪ್ರಸಾದ್ ರಾಜಕೀ ನಿವೃತ್ತಿ ಘೋಷಿಸಿದ್ದು, … Continue reading ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ