ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರವು ಒಂದು . ವಿಶೇಷ ಐತಿಹಾಸಿಕ  ಜಿಲ್ಲೆಯ ಭೇಟಿ ವಿಶೇಷವೇನಲ್ಲ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ, ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು. ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ ಜಿಲ್ಲಾ ಕೇಂದ್ರಕ್ಕೆ ಮೊದಲ ಬಾರಿ ಭೇಟಿ … Continue reading ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ