ಈ ವಾರ ತೆರೆಗೆ “ಚಾಂಪಿಯನ್”.

Film News: ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ ” ಚಾಂಪಿಯನ್ ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ “ಚಾಂಪಿಯನ್” ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ, ಆದಿ ಲೋಕೇಶ್, ರಂಗಾಯಣ ರಘು, ಅವಿನಾಶ್, ಕಾಕ್ರೋಜ್ ಸುಧಿ, ಶೋಭರಾಜ್, ಅಶೋಕ್ ಶರ್ಮ, ಪ್ರಶಾಂತ್ ಸಿದ್ದಿ, ಗಿರಿ, ಮಂಡ್ಯ … Continue reading ಈ ವಾರ ತೆರೆಗೆ “ಚಾಂಪಿಯನ್”.