ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!

Devotional: ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ. ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು ತನ್ನ ನೀತಿಯಲ್ಲಿ ವಿವರಿಸಿದ್ದಾರೆ. ಹಾಗೂ ಲಕ್ಷ್ಮಿದೇವಿಯು ಪ್ರಸ್ಸನಳಾಗುವುದಕ್ಕೆ ಏನು ಮಾಡಬೇಕು ಎಂಬುದನ್ನು ಕೂಡ ಹೇಳಿದ್ದಾರೆ. ಹಣವಿಲ್ಲದೆ ಯಾರಲ್ಲೂ ಜೀವನ … Continue reading ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!