ಇಂಥ ವಿಷಯಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..

Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಯಾವ ವಿಷಯವನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು..? ಅಂಥ ವಿಷಯಗಳನ್ನು ನಿರ್ಲಕ್ಷಿಸಿದರೆ ಏನಾಗುತ್ತದೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ಚಾಣಕ್ಯರು ಏನು ಹೇಳಿದ್ದಾರೆಂಬ ಬಗ್ಗೆ ವಿವರಣೆ ನೀಡಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಬುದ್ಧಿವಂತರ ಸಹವಾಸ ನಿರ್ಲಕ್ಷಿಸಬೇಡಿ. ಬುದ್ಧಿವಂತರಿಗೆ … Continue reading ಇಂಥ ವಿಷಯಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..