Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!
ಸಿನಿಮಾ ಸುದ್ದಿ: ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು. ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ “ಗಂ ಗಣಪತಿ” ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. … Continue reading Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!
Copy and paste this URL into your WordPress site to embed
Copy and paste this code into your site to embed