Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ

National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ. ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ ಒಂದು ರೀತಿಯಲ್ಲಿ ಸಿನಿಮಾಯಂತಾಗಿದೆ. ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸದನದಲ್ಲಿ 14 ಟಿಡಿಪಿ ಜನ ಶಾಸಕರು ಕೋಲಾಹಲ … Continue reading Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ