ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೂ ನಂಬಬೇಡಿ: ತೆಲಂಗಾಣದಲ್ಲಿ ಸಿದ್ದು ಭರ್ಜರಿ ಪ್ರಚಾರ

Political News: ಸಿಎಂ ಸಿದ್ದರಾಮಯ್ಯ ಈ ಬಾರಿ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕೆಂದು ನಿರ್ಧರಿಸಿದ್ದು, ಇಂದು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ತೆಲಂಗಾಣಕ್ಕೆ ಹೋಗಿ, ಅಲ್ಲಿನ ಜನರನ್ನು ಕುರಿತು ಭಾಷಣ ಮಾಡಿದ ಅವರು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತಂದರೆ, 100 ದಿನದಲ್ಲಿ 6 ಗ್ಯಾರಂಟಿಗಳನ್ನು ಪೂರೈಸುತ್ತೇನೆ ಎಂದರು. ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಸಿದ್ದರಾಮಯ್ಯ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿದ್ದಾರೆ. ಅವರು ಮಾಡಿರುವ ಟ್ವೀಟ್ ಈ … Continue reading ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೂ ನಂಬಬೇಡಿ: ತೆಲಂಗಾಣದಲ್ಲಿ ಸಿದ್ದು ಭರ್ಜರಿ ಪ್ರಚಾರ