ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್
ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು ವನಜಾಕ್ಷಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನ 12:30 ರ ವೇಳೆಗೆ ಗುರೂಜಿ ಅವರನ್ನು ಹತ್ಯೆ ಮಾಡಿದ ಬಳಿಕ ಮಹಾಂತೇಶ್ … Continue reading ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed