Thursday, May 30, 2024

Latest Posts

Media celebrate : ಚಂದ್ರನ ಮೇಲೆ ಲ್ಯಾಂಡ್ ಆದ ವಿಕ್ರಮ್, ಹುಬ್ಬಳ್ಳಿ ಪತ್ರಕರ್ತರಿಂದ ಪಟಾಕಿ ಸಿಡಿಸಿ ಜಯ ಘೋಷಣೆ:

- Advertisement -

ಹುಬ್ಬಳ್ಳಿ: ಜುಲೈ 14 ರಂದು ಚಂದ್ರಯಾನ-3 ವಿಕ್ರಮ್ ನ್ನು ಇಸ್ರೋ ಲಾಂಚ್ ಮಾಡಿದ್ದು, ಇಂದು ಆಗಸ್ಟ್ 23 ರಂದು ಸಾಯಂಕಾಲ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ವಿಕ್ರಮ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗುತ್ತ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಪರಶುರಾಮ ತಹಶೀಲ್ದಾರ,ಸಂಗಮೇಶ ಸತ್ತಿಗೇರಿ,ಮುತ್ತಣ್ಣ, ಶೇಖರ್, ಸುನೀಲ್, ಈರಣ್ಣ, ರಾಜು ದಖನಿ, ರೋಹನ್, ಶಕ್ತಿ, ಮಹೇಶ, ನವೀನ, , ನಿತೀಶ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.

Safe landing: ಚಂದ್ರಯಾನ ಯಶಸ್ವಿಗಾಗಿ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ..!

Celebrate :ಚಂದ್ರಯಾನ ಲ್ಯಾಂಡಿಂಗ್ ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು.!!

ಈಗ ಭಾರತ ಚಂದ್ರನ ಮೇಲಿದೆ: ಪ್ರಧಾನಿ ನರೇಂದ್ರ ಮೋದಿ..

 

- Advertisement -

Latest Posts

Don't Miss