AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ ಸಭಾಪತಿಗಳು ಮುಂದಾಗಬೇಕೆಂದು ಕೇಳಿಕೊಂಡರು. ಅಂದಿನ ಸದನಗಳಲ್ಲಿ ಮುಖ್ಯಮಂತ್ರಿ ಚಂದ್ರು ರವರ ಜೊತೆಗಿನ ಮಹತ್ವದ ಚರ್ಚೆ ಮತ್ತು ಅವರ ಪ್ರತಿವಾದಗಳನ್ನು ಮೆಲಕು … Continue reading AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ