Chamarajanagar: ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ..!

ಚಾಮರಾಜನಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ ತಾಲೂಕುಗಳಲ್ಲಿ ಸೌರಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ. ಟ್ರಾನ್ಸ್ ಮಿಷನ್ ನಲ್ಲಿ ವೆಚ್ಚ ಉಳಿತಾಯ ಮಾಡುವಲ್ಲಿ ಕರ್ನಾಟಕ ಮಾದರಿ ದೇಶಕ್ಕೆ ಮಾದರಿಯಾಗಿತ್ತು. … Continue reading Chamarajanagar: ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ..!