- Advertisement -
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ.
ಇನ್ನೊಂದೆಡೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಮೈತ್ರಿ ಟಿಕೆಟ್ಗೆ ಕಸರತ್ತು ನಡೆಸುತ್ತಿದ್ದಾರೆ. ಒಂದು ವೇಳೆ ಮೈತ್ರಿ ಟಿಕೆಟ್ ಸಿಗದೇ ಹೋಗದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಕುರಿತು ರಿಪೋರ್ಟ್ ಮೇಲಿನ ವಿಡಿಯೋದಲ್ಲಿದೆ.
- Advertisement -

