‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..
ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡಲಾಗತ್ತೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಛತ್ತೀಸ್‌ಘಡದ ಸಿಎಂ ಭೂಪೇಶ್ ಭಗೇಲ್, ನಮ್ಮ ರಾಜ್ಯದಲ್ಲೂ ಭಜರಂಗದಳದ ಕಾರ್ಯಕರ್ತರು ಹಲವು … Continue reading ‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..
Copy and paste this URL into your WordPress site to embed
Copy and paste this code into your site to embed