ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ

Bengaluru News: ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ‌ಕುಂದಾಪುರದ ಚೈತ್ರಾಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆಕೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ ಆರೋಪಿ ಶ್ರೀಕಾಂತ್‌ ಕೂಡಾ ಬಿಡುಗಡೆಯಾಗಲಿದ್ದಾನೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ ಚೈತ್ರಾ ಮತ್ತು ತಂಡ ಹಲವು ಬಾರಿ ಜಾಮೀನಿಗೆ ಅರ್ಜಿ … Continue reading ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ