Neenasam Ashwath : ಚೆಕ್ ಬೌನ್ಸ್ ಕೇಸ್ ಫೇಮಸ್ ನಟ ಬಂಧನ..!

Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್​ ನಟ ನೀನಾಸಂ ಅಶ್ವತ್ಥ್​ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್​ ಬೌನ್ಸ್​  ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ ಎನ್ನಲಾಗಿದೆ. Ambuja … Continue reading Neenasam Ashwath : ಚೆಕ್ ಬೌನ್ಸ್ ಕೇಸ್ ಫೇಮಸ್ ನಟ ಬಂಧನ..!